Friday, September 11, 2026
Friday, September 11, 2026

ಕಾಡೂರು: ಅನಾರೋಗ್ಯ ಪೀಡಿತ ಮಗುವಿಗೆ ಸಹಾಯ

ಕಾಡೂರು: ಅನಾರೋಗ್ಯ ಪೀಡಿತ ಮಗುವಿಗೆ ಸಹಾಯ

Date:

ಕಾಡೂರು ಗ್ರಾಮದ ಮುಂಡಾಡಿ ಬಡಾಬೆಟ್ಟು ಯುಕ್ತಿ ಶೆಟ್ಟಿ (9) ವರ್ಷ ಮಗುವಿಗೆ ಬ್ರೈನ್ ಟ್ಯೂಮರ್ ಸಮಸ್ಯೆ ಇದ್ದು ಕುಟುಂಬ ಸಂಕಷ್ಟದಲ್ಲಿದ್ದಾಗ ಬಿಲ್ಲಾಡಿ ಗ್ರಾಮ ಪಂಚಾಯತ್ ಮಾಜಿ ಅದ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಅವರ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣದ ಮಿಲಾಪ್ ಆಪ್ ಮುಖಾಂತರ ಹಾಗೂ ವಿವಿಧ ದಾನಿಗಳ ಮೂಲಕ ಸಂಗ್ರಹಿಸಿದ 1.52 ಲಕ್ಷ ಮೊತ್ತವನ್ನು ಯುಕ್ತಿ ಶೆಟ್ಟಿಯ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಮಂದರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಸಂತೋಷ್ ಶೆಟ್ಟಿ ಮುಂಡಾಡಿ, ವಿಶ್ವಜ್ಞಾನ ಹಿ.ಪ್ರಾ ಶಾಲೆ ಮುಖ್ಯೋಪಾಧ್ಯಾಯ ಸುಧೀರ್ ಶೆಟ್ಟಿ ಮುಂಡಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...

ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ

ಉಡುಪಿ, ಸೆ.10: ನಿತ್ಯ ಜೀವನದ ಅನುಭವಗಳಿಂದ ಸಾಹಿತ್ಯ ಹುಟ್ಟುತ್ತದೆ. ಸಾಹಿತಿ ನೀತಿ...
error: Content is protected !!