Wednesday, October 14, 2026
Wednesday, October 14, 2026

ಸಾಣೂರು: ಫಿಟ್ ಇಂಡಿಯಾ ಕಾಲ್ನಡಿಗೆ ಜಾಥಾ

ಸಾಣೂರು: ಫಿಟ್ ಇಂಡಿಯಾ ಕಾಲ್ನಡಿಗೆ ಜಾಥಾ

Date:

ಕಾರ್ಕಳ: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ ಉಡುಪಿ ಮತ್ತು ಯುವಕ ಮಂಡಲ (ರಿ.) ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯ ಸಂಭ್ರಮದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಫಿಟ್ ಇಂಡಿಯಾ ಫ್ರೀಡಂ ರನ್ ಜಾಥಾಕ್ಕೆ ಯುವಕ ಮಂಡಲದ ಮೈದಾನದಲ್ಲಿ ಮಾಜಿ ಅಧ್ಯಕ್ಷರಾದ ಜಗದೀಶ್ ಕುಮಾರ್ ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು.

ಮಂಡಲದ ವಠಾರದಿಂದ ಸಾಣೂರು ಬಸ್ಸು ನಿಲ್ದಾಣವರೆಗೆ ಕಾಲ್ನಡಿಗೆ ಜಾಥಾ ನಡೆಯಿತು. ಯುವಕ ಮಂಡಲದ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಪ್ರಮೀತ್ ಸುವರ್ಣ, ಪ್ರಕಾಶ್ ರಾವ್, ಕೋಶಾಧಿಕಾರಿ ರಾಜೇಶ್ ಪೂಜಾರಿ ಮಾಜಿ ಅಧ್ಯಕ್ಷರುಗಳಾದ ಶಂಕರ್ ಶೆಟ್ಟಿ, ಪ್ರಕಾಶ್ ಮಡಿವಾಳ, ಸದಸ್ಯರಾದ ಹರೀಶ್ ರಾವ್, ಶಿವಪ್ರಸಾದ್, ರೋಹಿತ್, ರಮೇಶ್ ಪೂಜಾರಿ, ಚೇತನ್, ಅಬ್ದುಲ್, ದಿಲೀಪ್, ಹರಿಂದ್ರ ಶೆಟ್ಟಿ, ಸೀತಾರಾಮ್, ಸುಮಂತ್, ಜಿತೇಶ್, ಹರೀಶ್ ಕುಲಾಲ್, ರಂಜಿತ್, ರತ್ನಾಕರ್, ಮಂಜುನಾಥ್ ರಾವ್, ಗಣೇಶ್ ಕೋಟ್ಯಾನ್, ಪ್ರೀತಮ್, ಸಂತೋಷ್ ಕುಲಾಲ್ ಹಾಗೂ ಸ್ತ್ರೀ ಶಕ್ತಿ, ಸ್ವ ಸಹಾಯ ಸಂಘದ ಸದಸ್ಯರು, ವಿನಾಯಕ ಗೆಳೆಯರ ಬಳಗದ ಸದಸ್ಯರು ಜಾಥಾದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...

ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.13: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ...
error: Content is protected !!