Sunday, April 19, 2026
Sunday, April 19, 2026

ನಮಾಝ್ ವೇಳೆ ಕೋವಿಡ್ ಮಾರ್ಗಸೂಚಿ ಪಾಲಿಸಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಮನವಿ

ನಮಾಝ್ ವೇಳೆ ಕೋವಿಡ್ ಮಾರ್ಗಸೂಚಿ ಪಾಲಿಸಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಮನವಿ

Date:

ರಾಜ್ಯ ಸರಕಾರವು ಜುಲೈ 5ರಿಂದ ಧಾರ್ಮಿಕ ಕೇಂದ್ರಗಳಲ್ಲಿ ಆರಾಧನಾ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡಿದೆ. ಆದರೂ ಕೊರೊನ ಮಹಾಮಾರಿಯಿಂದ ನಾವು ಸಂಪೂರ್ಣವಾಗಿ ಮುಕ್ತರಾಗಿಲ್ಲ. ಕೋವಿಡ್ 19 ರ 3ನೇ ಅಲೆಯ ಎಚ್ಚರಿಕೆಯ ಗಂಟೆ ಈಗಾಗಲೇ ನಮ್ಮನ್ನು ಕಾಡುತ್ತಿದೆ. ಸರಕಾರವು ಮಸೀದಿಗಳಲ್ಲಿ ನಮಾಝ್ ಆರಂಭಿಸಲು ಅನುಮತಿಸಿದೆಯಾದರೂ, ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಎಂಬ ಶರ್ತವನ್ನೂ ವಿಧಿಸಿದೆ. ಆದುದರಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮಸೀದಿಗಳಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಂಡು ಮತ್ತು ಮಾಸ್ಕ್ ಧಾರಣೆಯನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಮಸೀದಿಗಳನ್ನು ತೆರೆಯುವ ಮೂಲಕ ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಸರಕಾರದೊಂದಿಗೆ ಸಹಕರಿಸಬೇಕೆಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕರೆ ನೀಡುತ್ತದೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಅಧ್ಯಕ್ಷರಾಗಿರುವ ಇಬ್ರಾಹಿಂ ಸಾಹೇಬ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರು ಭೂ- ಅಗೆತ ಕಾಮಗಾರಿ ಕೈಗೊಳ್ಳದಂತೆ ಮೆಸ್ಕಾಂನಿಂದ ಸೂಚನೆ

ಉಡುಪಿ, ಏ.18: ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಹಾಲಿ ಇರುವ 33 ಕೆ.ವಿ...

ಉಡುಪಿ ಜ್ಞಾನಸುಧಾ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ, ಏ.18: ಪ್ರಥಮ ಪಿ.ಯು.ಸಿಯಲ್ಲಿ ೧೦೦ಶೇಕಡಾ ಫಲಿತಾಂಶವನ್ನು ನೀಡಿಕೊಂಡು ದ್ವಿತೀಯ ಪಿ.ಯು.ಸಿಯಲ್ಲಿ...

ತ್ರಾಸಿ ಕಡಲ ತೀರ ಸ್ವಚ್ಛತಾ ಕಾರ್ಯಕ್ರಮ

ಕುಂದಾಪುರ, ಏ.18: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು ಮಾಡಬೇಕು: ವಿದ್ಯಾರ್ಥಿಗಳಿಗೆ ಡಾ. ಕೃಷ್ಣಮೂರ್ತಿ ಮಕ್ಕಿತ್ತಾಯ ಕರೆ

ನಿಟ್ಟೆ, ಏ.18: ವಿದ್ಯಾರ್ಥಿಗಳು ತಮ್ಮ ಜ್ಞಾನವೃದ್ಧಿಗಾಗಿ ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು...
error: Content is protected !!