Tuesday, October 6, 2026
Tuesday, October 6, 2026

ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳಿಗೆ ಉಪಹಾರ

ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳಿಗೆ ಉಪಹಾರ

Date:

ಉಡುಪಿ: ರೋಟರಿ ಉಡುಪಿ ವತಿಯಿಂದ ಕಡಿಯಾಳಿ ಹೈಸ್ಕೂಲ್, ಸೌತ್ ಸರಕಾರಿ ಹೈಸ್ಕೂಲ್, ಬೋರ್ಡ್ ಹೈಸ್ಕೂಲ್ ಮತ್ತು ಮಲ್ಪೆಯ ಸರಕಾರಿ ಹೈಸ್ಕೂಲ್ ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಲಘು ಉಪಹಾರ ವಿತರಿಸಲಾಯಿತು.

ರೋಟರಿ ಅಧ್ಯಕ್ಷ ಹೇಮಂತ್, ಸಹಾಯಕ ಗವರ್ನರ್ ಡಾ.ಸುರೇಶ್ ಶೆಣೈ, ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು, ಸಮಾಜಸೇವಾ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ, ಗುರುರಾಜ ಭಟ್ ಮತ್ತು ಅನಂತರಾಮ ಬಲ್ಲಾಳ್ ಉಪಸ್ಥಿತರಿದ್ದರು. ಶಾಲಾ ಮುಖ್ಯಸ್ಥರುಗಳಾದ ಗಣೇಶಮೂರ್ತಿ ಹೆಬ್ಬಾರ್, ಸಂಧ್ಯಾ ಪ್ರಭು, ನಿರ್ಮಲಾ ರಾವ್, ಸುರೇಶ್ ಭಟ್ ಮತ್ತಿತರರು ಉಪಹಾರ ನೀಡಿದ ರೋಟರಿ ಉಡುಪಿಗೆ ಕೃತಜ್ಞತೆ ಅರ್ಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.8: ನೇರ ಸಂದರ್ಶನ

ಉಡುಪಿ, ಅ.5: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ ಲಿ., ಆಭರಣ ಜುವೆರ‍್ಸ್...

ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

ಕುಂದಾಪುರ, ಅ.5: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ವಿಶ್ವ ಕೊಂಕಣಿ ಕೇಂದ್ರ: ಕನಕದಾಸರ ಸಾಹಿತ್ಯ ವಿಚಾರಸಂಕಿರಣ; ಗೀತ ಗಾಯನ

ಮಂಗಳೂರು, ಅ.5: ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ವಿಶ್ವ ಕೊಂಕಣಿ...

‘ಗಾಂಧೀ ಚಿಂತನೆ ಮತ್ತು ಪ್ರಸ್ತುತತೆ’ ಉಪನ್ಯಾಸ

ಬಸ್ರೂರು, ಅ.5: ಗಾಂಧೀ ಜಯಂತಿ ಪ್ರಯುಕ್ತ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ...
error: Content is protected !!