Tuesday, September 22, 2026
Tuesday, September 22, 2026

ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಪರ್ಕಳ- ಆಶ್ರಮಗಳಿಗೆ ಆಹಾರ ಸಾಮಗ್ರಿ ವಿತರಣೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಪರ್ಕಳ- ಆಶ್ರಮಗಳಿಗೆ ಆಹಾರ ಸಾಮಗ್ರಿ ವಿತರಣೆ

Date:

ಮಣಿಪಾಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಪರ್ಕಳ ವತಿಯಿಂದ ಇಂದು ಸರಳೆಬೆಟ್ಟು ಹೊಸಬೆಳಕು ಅನಾಥಶ್ರಮ ಹಾಗೂ ವಿಶ್ರಾಂತಿಧಾಮ ವೃದ್ಧಾಶ್ರಮಕ್ಕೆ ದಿನಬಳಕೆಯ ಆಹಾರ ಸಾಮಗ್ರಿಗಳನ್ನು ಕೃಷ್ಣ ಶೆಟ್ಟಿಗಾರ್, ಭಗವನದಾಸ್ ಶೆಟ್ಟಿ, ಕಡ್ತಳ ರಾಮಚಂದ್ರ ನಾಯಕ್, ವಿ. ರಾಮದಾಸ್ ಹೆಗ್ಡೆ, ಸದಾನಂದ ಪರ್ಕಳ ಸಮ್ಮುಖದಲ್ಲಿ ವಿತರಿಸಲಾಯಿತು.

ಸಂಚಾಲಕರಾದ ದಿಲೀಪರಾಜ ಹೆಗ್ಡೆ ಆತ್ರಾಡಿ, ಅಧ್ಯಕ್ಷರಾದ ಕೆ. ಪ್ರಕಾಶ್ ಶೆಣೈ, ಪ್ರಧಾನ ಕಾರ್ಯದರ್ಶಿ ರವೀಂದ್ರ ಪ್ರಭು, ಗೌರವ ಸಲಹೆಗರರಾದ ಸಚ್ಚಿದನಂದ ನಾಯಕ್, ಕೋಶಾಧಿಕಾರಿಗಳಾದ ಪ್ರಮೋದ್ ಕುಮಾರ್, ಆನಂದ ಗಾಣಿಗ, ಮನೋಜ್ ಹೆಗ್ಡೆ, ಮಹಿಳಾ ಸಂಘಟನೆಯ ಉಪಾಧ್ಯಕ್ಷರಾದ ಲತಾ. ಎಸ್. ಅಮೀನ್, ಪ್ರಧಾನ ಕಾರ್ಯದರ್ಶಿ ಸರಿತಾ ಯತಿರಾಜ್, ಕಾರ್ಯದರ್ಶಿ ವೀಣಾ ಜಗದೀಶ್, ನರೇಂದ್ರ ಶೆಟ್ಟಿಗಾರ್, ಮಾಧವ ಶೆಟ್ಟಿಗಾರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!