Sunday, March 22, 2026
Sunday, March 22, 2026

ಜೂನ್ 21: ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ

ಜೂನ್ 21: ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ

Date:

ಕೋವಿಡ್-19ನ ಎರಡನೇ ಅಲೆಯ ಸಂಕಷ್ಟದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ, ಕಾರ್ಮಿಕ ಇಲಾಖೆ, ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಆಹಾರ ಕಿಟ್‌ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಜೂನ್ 21 ರಂದು ಮಧ್ಯಾಹ್ನ 4 ಗಂಟೆಗೆ ಉಡುಪಿಯ ಮಾಂಡವಿ ಟೈಮ್ ಸ್ಕ್ವೇರ್, ರಾಯಲ್ ಗಾರ್ಡನ್, ಕಲ್ಸಂಕ ಈ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಡೆಯಲಿದ್ದು, ಕೋವಿಡ್-19ರ ಸುರಕ್ಷತಾ ಮಾರ್ಗಸೂಚಿಗಳನ್ವಯ ಅನುಸರಿಸಿಕೊಂಡು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆಸಾವರಿ ಶಾನಭಾಗ್ ನಿಧನ

ಕುಂದಾಪುರ, ಮಾ.22: ಕುಂದಾಪುರದ ಸದಾರಂಗ ಸಂಗೀತ ವಿದ್ಯಾಲಯದ ಸಂಸ್ಥಾಪಕರು ಆಲ್ ಇಂಡಿಯಾ...

ಮಾ. 24, ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಮಾ.21: ಮೆಸ್ಕಾಂ ಕಾಪು ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 24 ರಂದು...

ಪ್ರಸಾದ ಎಸಳು ಚರ್ಚಾಗೋಷ್ಠಿ

ಮಂಗಳೂರು, ಮಾ.21: ಪ್ರಾಚೀನ ಸಂಪ್ರದಾಯದಂತೆ ಗೋವಾದಲ್ಲಿ ಹೆಚ್ಚು ಪ್ರಚಲಿತವಿರುವ 'ಪ್ರಸಾದ ಎಸಳು'...

ಸರಕಾರಿ ಯೋಜನೆಗಳು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಆಧಾರವಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಮಾ.21: 2025–26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ...
error: Content is protected !!