Monday, October 26, 2026
Monday, October 26, 2026

ನಾಟಕ ಕಲಾವಿದರಿಗೆ ಆಹಾರ ಕಿಟ್ ವಿತರಣೆ

ನಾಟಕ ಕಲಾವಿದರಿಗೆ ಆಹಾರ ಕಿಟ್ ವಿತರಣೆ

Date:

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ಪ್ರವರ ಹಾಗೂ ಅಶ್ವಘೋಷ ಥಿಯೇಟರ್ ಬೆಂಗಳೂರು ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ 16 ನಾಟಕ ಕಲಾವಿದರಿಗೆ 1200 ಮೊತ್ತದ ಆಹಾರದ ಕಿಟ್ಟನ್ನು ವಿತರಿಸಲಾಯಿತು.
ಉಡುಪಿಯ ಬೇರೆ ಬೇರೆ ನಾಟಕ ತಂಡದ ಕಲಾವಿದರಿಗೆ ರೋಟರಿ ಮಣಿಪಾಲ್ ಇದರ ಅಧ್ಯಕ್ಷ ಮನೋರೋಗ ತಜ್ಞ
ಡಾ. ವಿರೂಪಾಕ್ಷ ದೇವರಮನೆಯವರು ಕಿಟ್ ವಿತರಿಸಿದರು.

ಸಂಸ್ಥೆಯ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ, ಖಜಾಂಚಿ ರಾಜೇಶ್ ಭಟ್ ಪಣಿಯಾಡಿ, ಸಮಿತ್ರ ಕೆರೆಮಠ, ರೂಪಶ್ರೀ ರಾಜೇಶ್, ಸಂಚಾಲಕ ರವಿರಾಜ್ ಹೆಚ್ ಪಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ತೈಲ ಬೆಲೆ: ಗರಿಷ್ಠ ಏರಿಕೆ ನಂತರ ಸುಮಾರು 2% ರಷ್ಟು ಕುಸಿತ

ನವದೆಹಲಿ, ಅ.26: ಸುಮಾರು ಆರು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ ನಂತರ...

ಬ್ರೆಜಿಲ್‌ನಲ್ಲಿ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬಂದ ಲುಲಾ; ಲ್ಯಾಟಿನ್ ಅಮೆರಿಕದಲ್ಲಿ ಟ್ರಂಪ್ ಪ್ರಭಾವಕ್ಕೆ ಹಿನ್ನಡೆ

ಯು.ಬಿ.ಎನ್.ಡಿ., ಅ.26: ಭಾನುವಾರ ನಡೆದ ಬ್ರೆಜಿಲ್‌ನ ನಿರ್ಣಾಯಕ ಮತದಾನದಲ್ಲಿ ಸೆನೆಟರ್ ಫ್ಲಾವಿಯೊ...

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

ಬಸ್ರೂರು, ಅ.26: ಬಸ್ರೂರು ಶ್ರೀ ಶಾರದಾ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ...

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...
error: Content is protected !!