Sunday, July 26, 2026
Sunday, July 26, 2026

ಕಡೆಕಾರು: ಕೊರೊನಾ ಸೇನಾನಿಗಳಿಗೆ ಆಹಾರ ಕಿಟ್ ವಿತರಣೆ

ಕಡೆಕಾರು: ಕೊರೊನಾ ಸೇನಾನಿಗಳಿಗೆ ಆಹಾರ ಕಿಟ್ ವಿತರಣೆ

Date:

ರೋಟರಿ ಉಡುಪಿಯಿಂದ ಕಡೆಕಾರು ಗ್ರಾಮದ ಆಶಾ ಕಾರ್ಯಕರ್ತೆಯರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ಕೊರೊನಾ ಸಂಕಷ್ಟದ ಸಮಯದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ. ರೋಟರಿ ವತಿಯಿಂದ ಅರ್ಥಪೂರ್ಣ ಕಾರ್ಯ ನಡೆಯುತ್ತಿದೆ ಎಂದು ಕಡೆಕಾರು ಪಂಚಾಯತ್ ಉಪಾಧ್ಯಕ್ಷ ನವೀನ್ ಶೆಟ್ಟಿ ಹೇಳಿದರು.

ರೋಟರಿ ಅಧ್ಯಕ್ಷೆ ರಾಧಿಕಾ ಲಕ್ಷ್ಮೀನಾರಾಯಣ, ಕಾರ್ಯದರ್ಶಿ ದೀಪಾ ಭಂಡಾರಿ, ಬಿ.ವಿ.ಲಕ್ಷ್ಮೀನಾರಾಯಣ, ರಾಮಚಂದ್ರ ಉಪಾಧ್ಯಾಯ, ದಿನೇಶ್ ಭಂಡಾರಿ, ವನಿತಾ ಉಪಾಧ್ಯಾಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿದ್ದೇಶ್ ಎಸ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!