Saturday, September 26, 2026
Saturday, September 26, 2026

ಕಲಾವಿದರಿಗೆ ಆಹಾರ ಕಿಟ್ ವಿತರಣೆ

ಕಲಾವಿದರಿಗೆ ಆಹಾರ ಕಿಟ್ ವಿತರಣೆ

Date:

ಪ್ರವರ ಹಾಗೂ ಅಶ್ವಘೋಷ ಥಿಯೇಟರ್ ಬೆಂಗಳೂರು ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಸಹಕಾರದಲ್ಲಿ ಉಡುಪಿ ಜಿಲ್ಲೆಯ 35 ನಾಟಕ ಹಾಗೂ ಯಕ್ಷಗಾನ ಕಲಾವಿದರಿಗೆ ಸುಮಾರು 1000 ಮೊತ್ತದ ಆಹಾರ ಕಿಟ್ಟನ್ನು ವಿತರಿಸಲಾಯಿತು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ್ ಶೆಣೈ, ಉಪಾಧ್ಯಕ್ಷ ಮಧುಸೂದನ್ ಹೇರೂರು ಕಿಟ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಂಚಾಲಕ ರವಿರಾಜ್ ಎಚ್.ಪಿ, ಯಕ್ಷಗಾನ ಕಲಾವಿದ ಶಾಂತಾರಾಮ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!