Wednesday, October 14, 2026
Wednesday, October 14, 2026

ಕಾರ್ಕಳ: ಉಚಿತ ಪುಸ್ತಕ ವಿತರಣೆ

ಕಾರ್ಕಳ: ಉಚಿತ ಪುಸ್ತಕ ವಿತರಣೆ

Date:

ಕಾರ್ಕಳ: ಕಾರ್ಕಳದ ದುರ್ಗಾ ಗ್ರಾಮದ ಮಲೆಬೆಟ್ಟು ಪರಿಸರದ ವಿದ್ಯಾರ್ಥಿಗಳಿಗೆ ಹಾಗೂ ಅಂಗನವಾಡಿಯ ಮಕ್ಕಳಿಗೆ ಯೂತ್ ಫಾರ್ ಸೇವಾ ಉಡುಪಿ ವತಿಯಿಂದ ಉಚಿತ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.

ಯೂತ್ ಫಾರ್ ಸೇವಾ ತಂಡದ ಗಾಯತ್ರಿ ಪ್ರಭು, ತಂಡದ ಸದಸ್ಯರ ಉಪಸ್ಥಿತಿಯಲ್ಲಿ ಉಚಿತ ಪುಸ್ತಕ ವಿತರಣೆಗೆ ಚಾಲನೆ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...

ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.13: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ...
error: Content is protected !!