Monday, July 27, 2026
Monday, July 27, 2026

ಮುನಿಯಾಲು ಆಯುರ್ವೇದ ಕಾಲೇಜು- ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಮುನಿಯಾಲು ಆಯುರ್ವೇದ ಕಾಲೇಜು- ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Date:

ಉಡುಪಿ: ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನವೆಂಬರ್ 23ರಿಂದ ಡಿಸೆಂಬರ್ 4 ರವರೆಗೆ ಪೂರ್ವಾಹ್ನ 9.00 ರಿಂದ ಅಪರಾಹ್ನ 4.00 ಗಂಟೆಯವರೆಗೆ ಕಾಯಚಿಕಿತ್ಸಾ ವಿಭಾಗದ ವತಿಯಿಂದ ಸೊಂಟ ನೋವು ಮತ್ತು ಕಾಲು ನೋವು(ಸಯಾಟಿಕಾ)ಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಕಾಲೇಜಿನ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಬಿ ಶಿಬಿರವನ್ನು ಉದ್ಘಾಟಿಸಿದರು.

ಕಾಯಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಪತಿ ಆಚಾರ್ಯ, ರೋಗವಿಧಾನ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ಶೆಣೈ, ಡಾ. ಪ್ರಮೋದ್ ಶೇಟ್, ಸ್ನಾತಕ ಶಿಕ್ಷಣ ವಿಭಾಗದ ಡೀನ್‌ ಡಾ. ರಮೇಶ್, ಆಡಳಿತಾಧಿಕಾರಿ ಯೋಗೀಶ್ ಶೆಟ್ಟಿ, ಡಾ. ಆಶ್ವತಿ, ಡಾ.ಕೃಷ್ಣಾಂಜಲಿ, ಡಾ. ಲಕ್ಷ್ಮೀ, ಡಾ. ಆರತಿ, ಡಾ. ಆತೀರಾ ಉಪಸ್ಥಿತರಿದ್ದರು.

ಚಿಕಿತ್ಸಾ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!