Wednesday, September 23, 2026
Wednesday, September 23, 2026

ಮುನಿಯಾಲು ಆಯುರ್ವೇದ: ಉಚಿತ ತಪಾಸಣೆ, ಚಿಕಿತ್ಸಾ ಶಿಬಿರ

ಮುನಿಯಾಲು ಆಯುರ್ವೇದ: ಉಚಿತ ತಪಾಸಣೆ, ಚಿಕಿತ್ಸಾ ಶಿಬಿರ

Date:

ಉಡುಪಿ: ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದ ವತಿಯಿಂದ ದಿನಾಂಕ 24.12.2021 ರಿಂದ 30.12.2021ರವರೆಗೆ ಪೂರ್ವಾಹ್ನ 9.00 ರಿಂದ ಅಪರಾಹ್ನ 4.00 ಗಂಟೆಯವರೆಗೆ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!