Monday, January 20, 2025
Monday, January 20, 2025

ಮೇ 17- ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೇ 17- ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ಉಡುಪಿ: ಕಾರ್ಮಿಕ ಇಲಾಖೆ, ಆದರ್ಶ ಆಸ್ಪತ್ರೆ ಉಡುಪಿ ಮತ್ತು ಕಡೆಕಾರು ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಇವರ ಜಂಟಿ ಸಹಯೋಗದೊಂದಿಗೆ, ಕಡೆಕಾರು ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮೇ 17 ರಂದು ಬೆಳಗ್ಗೆ 10 ರಿಂದ ಸಂಜೆ 6 ರ ವರೆಗೆ ಕಡೆಕಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಕಾರ್ಮಿಕರು ಆಧಾರ್ ಕಾರ್ಡ್, ರೇಶನ್ ಕಾರ್ಡ್ ಹಾಗೂ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯೊಂದಿಗೆ ಶಿಬಿರದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಡೆಕಾರು ಗ್ರಾಮ ಪಂಚಾಯತ್ ಪಿ.ಡಿ.ಓ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!