Monday, October 19, 2026
Monday, October 19, 2026

ಚಿನ್ನ ಬೆಳ್ಳಿ ಕೆಲಸಗಾರರ ಸಂಘ- ಉಚಿತ ಲಸಿಕೆ

ಚಿನ್ನ ಬೆಳ್ಳಿ ಕೆಲಸಗಾರರ ಸಂಘ- ಉಚಿತ ಲಸಿಕೆ

Date:

ಉಡುಪಿ: ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ವತಿಯಿಂದ ಸೋಮವಾರ ಚಿನ್ನ ಬೆಳ್ಳಿ ಕೆಲಸಗಾರರಿಗೆ ಉಚಿತ ಕೋವಿಡ್ ಲಸಿಕಾ ಅಭಿಯಾನ ನಡೆಯಿತು. ಶಾಸಕ ಕೆ. ರಘುಪತಿ ಭಟ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಕಿಶೋರ್ ಆರ್ ಆಚಾರ್ಯ, ಉಪಾಧ್ಯಕ್ಷ ಪ್ರಭಾಕರ ಆಚಾರ್ಯ, ನಗರಸಭಾ ಸದಸ್ಯ ಗಿರಿಧರ ಆಚಾರ್ಯ, ಜಿಲ್ಲಾ ಬಿಜೆಪಿ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಾಲಕೃಷ್ಣ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಪ್ರಶಾಂತ ಆಚಾರ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...

ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ

ಉಡುಪಿ, ಅ.19: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಗುದ್ದಲಿ ಪೂಜೆ

ಕಾಪು, ಅ.19: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಚಿತ್ರಕಲಾ ಸ್ಪರ್ಧೆಗಳು ಮಕ್ಕಳ ಸುಪ್ತ ಸೃಜನಶೀಲತೆ ಅನಾವರಣಕ್ಕೆ ವೇದಿಕೆಯಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಅ.19: ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್...
error: Content is protected !!