Tuesday, November 26, 2024
Tuesday, November 26, 2024

ಅಬ್ಬನಡ್ಕ: ಉಚಿತ ಯೋಗ ಶಿಬಿರ

ಅಬ್ಬನಡ್ಕ: ಉಚಿತ ಯೋಗ ಶಿಬಿರ

Date:

ಕಾರ್ಕಳ: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಹಾಗೂ ಉಡುಪಿ ನೆಹರು ಯುವ ಕೇಂದ್ರದ ಆಶ್ರಯದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಂಗಮಂದಿರದಲ್ಲಿ ಉಚಿತ ಯೋಗ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷ ರಾಜೇಶ್ ಕೋಟ್ಯಾನ್, ಯೋಗ ತರಬೇತುದಾರರಾದ ಲಲಿತಾ ಆಚಾರ್ಯ, ನಿಯಾ ಶೆಟ್ಟಿ, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಕಾರ್ಯದರ್ಶಿ ಸುರೇಶ್ ಕಾಸ್ರಬೈಲು, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಸದಸ್ಯರಾದ ಪದ್ಮಶ್ರೀ ಪೂಜಾರಿ, ಜ್ಯೋತಿ ಶೆಟ್ಟಿ ಮೊದಲಾದವರಿದ್ದರು. ನಂತರ ಒಂದು ಗಂಟೆಗಳ ಕಾಲ ಯೋಗಾಭ್ಯಾಸ ತರಬೇತಿ ಶಿಬಿರ ನಡೆಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!