Saturday, October 5, 2024
Saturday, October 5, 2024

ಜ್ಞಾನಸುಧಾ: ಗಾಂಧಿ ಜಯಂತಿ ಆಚರಣೆ

ಜ್ಞಾನಸುಧಾ: ಗಾಂಧಿ ಜಯಂತಿ ಆಚರಣೆ

Date:

ಕಾರ್ಕಳ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು. ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್(ರಿ.) ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು, ಉಪ ಪ್ರಾಂಶುಪಾಲರಾದ ಸಾಹಿತ್ಯ ಹಾಗೂ ಉಪನ್ಯಾಸಕ ವರ್ಗ ಉಪಸ್ಥಿತರಿದ್ದು ಗಾಂಧಿಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಗಾಂಧಿ ಜಯಂತಿಯ ಅಂಗವಾಗಿ ಕಾರ್ಕಳ ಪರ್ಪಲೆಯ ಕ್ರಿಸ್ತ ಸೇವಾಶ್ರಮಕ್ಕೆ ಭೇಟಿ ನೀಡಿ ಜ್ಞಾನಸುಧಾ ಸಂಸ್ಥೆಯ ಪರವಾಗಿ ದಿನಬಳಕೆಯ ವಸ್ತುಗಳನ್ನು ವಿತರಿಸಲಾಯಿತು. ಸಂಸ್ಥೆಯ ಎನ್.ಎಸ್.ಎಸ್. ಹಾಗೂ ಎನ್.ಸಿ.ಸಿ. ವಿಭಾಗದ ವಿದ್ಯಾರ್ಥಿಗಳು ಸಂಸ್ಥೆಯ ಸುತ್ತಮುತ್ತ ಸ್ವಚ್ಛತಾ ಕಾರ್ಯ ಕೈಗೊಂಡರು. ಎನ್.ಸಿ.ಸಿ. ಅಧಿಕಾರಿ ಸುಮಿತ್, ಮಂಜುನಾಥ್ ಮುದೂರ್ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ರವಿ ಜಿ. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!