Saturday, August 29, 2026
Saturday, August 29, 2026

ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆ: ಅರ್ಜಿ ಆಹ್ವಾನ

ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆ: ಅರ್ಜಿ ಆಹ್ವಾನ

Date:

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪಶು ಪಾಲನಾ ಇಲಾಖಾ ವತಿಯಿಂದ, ಮೈಸೂರಿನ ಪಿಂಜರಾಪೋಲ್ ಹಾಗೂ ಇತರ ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆಯಡಿ ನೋಂದಾಯಿತ ಟ್ರಸ್ಟ್ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯವರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಳೆದ ಮೂರು ವರ್ಷಗಳಿಂದ 50 ಕ್ಕೂ ಹೆಚ್ಚು ಸ್ವದೇಶಿ ಜಾನುವಾರುಗಳನ್ನು ಪೋಷಿಸುತ್ತಿರುವ ಅರ್ಹ ನೋಂದಾಯಿತ ಟ್ರಸ್ಟ್ ಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 22 ಕೊನೆಯ ದಿನವಾಗಿದ್ದು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 0820-2534024 ಅನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!