Tuesday, September 1, 2026
Tuesday, September 1, 2026

ತೆಂಕನಿಡಿಯೂರು ಕಾಲೇಜು: ಕ್ಯಾಂಪಸ್ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗೌರವ

ತೆಂಕನಿಡಿಯೂರು ಕಾಲೇಜು: ಕ್ಯಾಂಪಸ್ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗೌರವ

Date:

ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ನಾಲ್ಕು ವಿದ್ಯಾರ್ಥಿಗಳು ಕ್ಯಾಂಪಸ್ ಆಯ್ಕೆಯಲ್ಲಿ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಅಂತಿಮ ಬಿ.ಸಿ.ಎ. ವಿದ್ಯಾರ್ಥಿಗಳಾದ ಸ್ವಾತಿ, ಸೌಂದರ್ಯ, ಸುಪ್ರೀತಾ ಮತ್ತು ಲಾಯ್ಡ್ ಡಿ’ಸೋಜ ಇನ್ಫೋಸಿಸ್, ವಿಪ್ರೋ ಮತ್ತು ಟಿ.ಸಿ.ಎಸ್ ಕಂಪೆನಿಗಳಿಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಗೌರವಿಸಿದರು. ಈ ಸಂದರ್ಭದಲ್ಲಿ ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ. ಬಸವರಾಜ್, ಸಮಾಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ರಾಘವ ನಾಯ್ಕ್, ಸಮಾಜಕಾರ್ಯ ವಿಭಾಗ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್ ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ

ಮಂಗಳೂರು, ಆ. 31: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ–...

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕಾಪು, ಆ.31: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ದೈಹಿಕ...

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್

ಗಣಿತನಗರ, ಆ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ....

ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಆ.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...
error: Content is protected !!