Saturday, September 21, 2024
Saturday, September 21, 2024

ನ. 14- ಗಿರಿಜಾ ಹೆಲ್ತ್ ಕೇರ್ ಆಂಡ್ ಸರ್ಜಿಕಲ್ಸ್ 3ನೇ ಶೋರೂಮ್ ಉದ್ಘಾಟನೆ

ನ. 14- ಗಿರಿಜಾ ಹೆಲ್ತ್ ಕೇರ್ ಆಂಡ್ ಸರ್ಜಿಕಲ್ಸ್ 3ನೇ ಶೋರೂಮ್ ಉದ್ಘಾಟನೆ

Date:

ಉಡುಪಿ: ಕರಾವಳಿ ಕರ್ನಾಟಕದಲ್ಲಿ ಜನರ ಮನೆಮಾತಾಗಿರುವ ಗಿರಿಜಾ ಗ್ರೂಪ್ಸ್ ಆಫ್ ಕನ್ಸರ್ನ್ಸ್ ಇದರ ಗಿರಿಜಾ ಹೆಲ್ತ್ ಕೇರ್ ಆಂಡ್ ಸರ್ಜಿಕಲ್ಸ್ 3ನೇ ಶೋರೂಮ್ ಮತ್ತು ಮೆಡಿಕೇರ್ ಪಾಲಿಕ್ಲಿನಿಕ್ ನವೆಂಬರ್ 14 ಭಾನುವಾರ ಸಂಜೆ 5 ಗಂಟೆಗೆ ಕುಂದಾಪುರದ ಪಾರಿಜಾತ ಹೊಟೇಲ್ ಎದುರಿನ ಅಥರ್ವ ಕಾಂಪ್ಲೆಕ್ಸ್ ನೆಲಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ.

ಕುಂದಗನ್ನಡದ ರಾಯಭಾರಿ ಹಾಸ್ಯ ಭಾಷಣ ಮಾಂತ್ರಿಕ ಮನು ಹಂದಾಡಿ ಅವರಿಂದ ನಗೆಹಬ್ಬ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...

ಲೋಕಾಯುಕ್ತ ಜನಸಂಪರ್ಕ ಸಭೆ

ಉಡುಪಿ, ಸೆ.21: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ...

ಕೃಷಿ ಯಾಂತ್ರೀಕರಣ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಸೆ.21: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ...
error: Content is protected !!