Saturday, October 3, 2026
Saturday, October 3, 2026

ಗಿರಿಜಾ ಹೆಲ್ತ್ ಕೇರ್ ಆಂಡ್ ಸರ್ಜಿಕಲ್ಸ್: ವೈದ್ಯರ ದಿನಾಚರಣೆ

ಗಿರಿಜಾ ಹೆಲ್ತ್ ಕೇರ್ ಆಂಡ್ ಸರ್ಜಿಕಲ್ಸ್: ವೈದ್ಯರ ದಿನಾಚರಣೆ

Date:

ಗಿರಿಜಾ ಹೆಲ್ತ್ ಕೇರ್ ಆಂಡ್ ಸರ್ಜಿಕಲ್ಸ್ ವತಿಯಿಂದ ವೈದ್ಯರ ದಿನಾಚರಣೆಯನ್ನು ಉಡುಪಿ ಮತ್ತು ಮಂಗಳೂರಿನಲ್ಲಿ ಸೀನಿಯರ್ ಚೇಂಬರ್ ಉಡುಪಿ ಟೆಂಪಲ್ ಲೀಜನ್ ಮತ್ತು ಆಯುಷ್ ಫೆಡರೇಶನ್ ಆಫ್ ಇಂಡಿಯಾ ಮಂಗಳೂರು ಇವರ ಸಹಭಾಗಿತ್ವದಲ್ಲಿ ಆಚರಿಸಲಾಯಿತು.

ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಕೆಲವು ವೈದ್ಯರುಗಳನ್ನು ಸನ್ಮಾನಿಸುವುದರೊಂದಿಗೆ ನಾಡಿನ ಎಲ್ಲಾ ವೈದ್ಯರುಗಳಿಗೆ ವೈದ್ಯರ ದಿನಾಚರಣೆಯ ಪ್ರಯುಕ್ತ ಕೃತಜ್ಞತೆಗಳನ್ನು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗಿರಿಜಾ ಹೆಲ್ತ್ ಕೇರ್ ಆಂಡ್ ಸರ್ಜಿಕಲ್ಸ್ ಪಾಲುದಾರರಾದ ರವೀಂದ್ರ ಶೆಟ್ಟಿ, ಮಾರ್ಕೆಟಿಂಗ್ ಮ್ಯಾನೇಜರ್ ಪ್ರಕಾಶ್ ಗಂಗೊಳ್ಳಿ, ಪ್ರೀತಮ್, ಸೀನಿಯರ್ ಚೇಂಬರ್ ಉಡುಪಿ ಟೆಂಪಲ್ ಲೀಜನ್ ಅಧ್ಯಕ್ಷರಾದ ಸುಕುಮಾರ್, ಸದಸ್ಯರುಗಳಾದ ವಿಜಯಕುಮಾರ್ ಉದ್ಯಾವರ, ನವೀನ್ ಅಮೀನ್, ಗಂಗಾಧರ್, ರೇಖಾ, ಸುಶೀಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!