Thursday, October 10, 2024
Thursday, October 10, 2024

ಗೂಡುದೀಪ ಸ್ಪರ್ಧೆ

ಗೂಡುದೀಪ ಸ್ಪರ್ಧೆ

Date:

ಕುಂದಾಪುರ: ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡುದೀಪ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ಸ್ವಂತ ರಚನೆಯ ಆಧುನಿಕ ಮತ್ತು ಸಾಂಪ್ರದಾಯಿಕ ಶೈಲಿಯ ಗೂಡುದೀಪಗಳಿಗೆ ಸ್ಪರ್ಧೆಯಲ್ಲಿ ಅವಕಾಶವಿದ್ದು ನವೆಂಬರ್ 3ರ ಒಳಗೆ ಸ್ಪರ್ಧಾಳುಗಳು ಹೆಸರನ್ನು ನೋಂದಾಯಿಸಿಕೊಳ್ಳಬೇಕು. ನವೆಂಬರ್ ೪ರ ಸಂಜೆ ಸ್ಪರ್ಧೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ 9900357414, 9945919718, 9481751521, 9632867885 ನ್ನು ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರತನ್ ಟಾಟಾ ವಿಧಿವಶ

ಮುಂಬಯಿ, ಅ.10: ಟಾಟಾ ಸನ್ಸ್‌ನ ರತನ್ ಟಾಟಾ ಬುಧವಾರ ನಿಧನರಾದರು. ಅವರಿಗೆ...

ಅ.11: ಉಡುಪಿ ನಗರದಲ್ಲಿ ಕಸ ಸಂಗ್ರಹಣೆ ಇಲ್ಲ

ಉಡುಪಿ, ಅ.9: ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 11 ರಂದು ನಗರ...

ಯುವಜನರು ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್ ಬಿ

ಉಡುಪಿ, ಅ.9: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್.ಎಸ್.ಎಸ್ ನಂತಹ ಕಾರ್ಯಚಟುವಟಿಕೆಗಳಲ್ಲಿ...

ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ

ಉಡುಪಿ, ಅ.9: 14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ...
error: Content is protected !!