Monday, September 28, 2026
Monday, September 28, 2026

ಕಾಂತಾವರ: ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುಣ್ಯಸ್ಮರಣೆ

ಕಾಂತಾವರ: ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುಣ್ಯಸ್ಮರಣೆ

Date:

ಕಾಂತಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳದ ಮಾಜಿ ಶಾಸಕರಾದ ದಿ. ಗೋಪಾಲ ಭಂಡಾರಿಯವರ ಪುಣ್ಯಸ್ಮರಣೆ ಕಾರ್ಯಕ್ರಮವು ಕಾಂತಾವರ ಮಹೇಶ್ ದೇವಾಡಿಗ ಅವರ ಮನೆಯ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸಂದೀಪ್ ಅಡ್ಯಂತಾಯ ವಹಿಸಿದ್ದರು. ಹಿರಿಯ ಕಾಂಗ್ರೆಸಿಗರಾದ ಒಡ್ಡೊಟ್ಟು ಸಂಜೀವ ಕೋಟ್ಯಾನ್ ಅವರು ಗೋಪಾಲ ಭಂಡಾರಿಯವರ ಭಾವಚಿತ್ರಕ್ಕೆ ದೀಪ ಬೆಳಗಿದರು. ಸುನಿಲ್ ಭಂಡಾರಿಯವರು ದಿ. ಗೋಪಾಲ ಭಂಡಾರಿಯವರ ಜೀವನಾದರ್ಶಗಳನ್ನು ಸ್ಮರಣೆ ಮಾಡಿಕೊಂಡರು.

ಕಾಂತಾವರ ಗ್ರಾಮೀಣ ಕಾಂಗ್ರೆಸಿನ ಪ್ರಮುಖರಾದ ಹರೀಶ್ ದೇವಾಡಿಗ, ಜಯಕರ ಕೋಟ್ಯಾನ್, ಮಹೇಶ್ ದೇವಾಡಿಗ, ಜಯೇಶ್ ಸಾಲ್ಯಾನ್, ಅಶ್ವಥ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.‌ ಕಾರ್ಕಳ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!