Saturday, February 7, 2026
Saturday, February 7, 2026

ಗೋಶಾಲೆ ತೆರೆಯುವ ನಿರ್ಧಾರ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್

ಗೋಶಾಲೆ ತೆರೆಯುವ ನಿರ್ಧಾರ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್

Date:

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ಬಗ್ಗೆ ರಾಜ್ಯ ಸರಕಾರ ಕೈಗೊಂಡಿರುವ ನಿರ್ಣಯ ಸ್ವಾಗತಾರ್ಹ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಈ ಬಗ್ಗೆ ಮೊದಲ ಹಂತದಲ್ಲಿ ರೂ.15 ಕೋಟಿ ಅನುದಾನವನ್ನು ಮಂಜೂರು ಮಾಡಿರುವ ರಾಜ್ಯ ಸರಕಾರದ ಕ್ರಮ ಈಗಾಗಲೇ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಅಧಿನಿಯಮಕ್ಕೆ ಪೂರಕವೆನಿಸಲಿದೆ. ಮನುಕುಲದ ನಿತ್ಯ ಜೀವನಕ್ಕೆ ವರದಾನವಾಗಿರುವ ಗೋವಿನ ಸಂತತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೈಗೊಂಡಿರುವ ಈ ಸಕಾಲಿಕ ನಿರ್ಣಯದಿಂದ ಅತೀ ಶೀಘ್ರವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ಅಸ್ತಿತ್ವಕ್ಕೆ ಬರುವ ಮೂಲಕ ರಾಜ್ಯದ ಸುಭಿಕ್ಷತೆಗೆ ನಾಂದಿ ಹಾಡಲಿ ಎಂದು ಕುಯಿಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!