Sunday, October 13, 2024
Sunday, October 13, 2024

ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲರ ಭೇಟಿ

ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲರ ಭೇಟಿ

Date:

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಆಗಮಿಸಿ ದೇವರ ದರ್ಶನ ಪಡೆದರು. ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶಾಲು ಹೊದಿಸಿ ಸ್ಮರಣಿಕೆ ನೀಡಿ, ಗೌರವಿಸಿ ಪರ್ಯಾಯ ಮಂಗಲೋತ್ಸವದ ಆಮಂತ್ರಣ ಪತ್ರಿಕೆ ನೀಡಿದರು.

ಶಾಸಕರಾದ ಕೆ. ರಘುಪತಿ ಭಟ್, ಪರ್ಯಾಯ ಮಠದ ವ್ಯವಸ್ಥಾಪಕ ಗೋವಿಂದರಾಜ್, ಶ್ರೀ ಕೃಷ್ಣಾಸೇವಾ ಬಳಗದ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರೂ ನೀಡಿ: ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

ಬೆಳಗಾವಿ, ಅ.13: ಸವದತ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶ್ರೀ ರೇಣುಕಾ...

ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ: ಭವ್ಯ ಶೋಭಾಯಾತ್ರೆ

ಉಡುಪಿ, ಅ.13: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಉಡುಪಿ ಇದರ ವತಿಯಿಂದ...

ಮಾತೃಹೃದಯಿ ರತನ್ ಟಾಟಾ

ಗಣಿತನಗರ, ಅ.13: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಗಲಿದ ಉದ್ಯಮ...
error: Content is protected !!