ಬ್ರಹ್ಮಾವರ: ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಗೋವಿಗಾಗಿ ಮೇವು ಸ್ಥಾಪಕ ಸಂಚಾಲಕ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ನೇತೃತ್ವದಲ್ಲಿ ನಡೆಯುತ್ತಿರುವ ಗೋವಿಗಾಗಿ ಮೇವು ಅಭಿಯಾನಕ್ಕೆ ಕೋಡಿ ಗ್ರಾಮ ಪಂಚಾಯತ್ ಅದ್ಯಕ್ಷ ಪ್ರಭಾಕರ್ ಮೆಂಡನ್ ಅವರ ನೇತೃತ್ವದಲ್ಲಿ ಹಸಿ ಹುಲ್ಲನ್ನು ನೀಲಾವರ ಗೋಶಾಲೆಯಲ್ಲಿರುವ ಅನಾಥ ಗೋವುಗಳಿಗೆ ಸಮರ್ಪಿಸಲಾಯಿತು. ಗೋಶಾಲೆಯ ನರಸಿಂಹ ಭಟ್, ರಾಘವೇಂದ್ರ ಸುವರ್ಣ ಕೋಡಿ ಮುಂತಾದವರು ಉಪಸ್ಥಿತರಿದ್ದರು.
ನೀಲಾವರ ಗೋಶಾಲೆಗೆ ಹಸಿ ಹುಲ್ಲು ಸಮರ್ಪಣೆ

ನೀಲಾವರ ಗೋಶಾಲೆಗೆ ಹಸಿ ಹುಲ್ಲು ಸಮರ್ಪಣೆ
Date: