Wednesday, September 16, 2026
Wednesday, September 16, 2026

ಸ್ವ-ಉದ್ಯೋಗಕ್ಕೆ ಸರ್ಕಾರದ ಸಹಾಯಧನ: ಅರ್ಜಿ ಆಹ್ವಾನ

ಸ್ವ-ಉದ್ಯೋಗಕ್ಕೆ ಸರ್ಕಾರದ ಸಹಾಯಧನ: ಅರ್ಜಿ ಆಹ್ವಾನ

Date:

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಅಡಿಯಲ್ಲಿ ಸ್ವ-ಉದ್ಯೋಗ ಆರಂಭಿಸಲು ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ಗರಿಷ್ಟ ಯೋಜನಾ ವೆಚ್ಚ 25 ಲಕ್ಷ ರೂ. ಉತ್ಪಾದನೆ ಚಟುವಟಿಕೆ ಮತ್ತು 10 ಲಕ್ಷ ರೂ. ಆಯ್ದ ಸೇವಾ ಘಟಕಕ್ಕೆ ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ. 25 ರಿಂದ 35 ರ ವರೆಗೆ ಸಹಾಯಧನ ನೀಡಲಾಗುವುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ http://www.kviconline.gov.in/pmegpeportal/jsp/pmegponline.jsp ಅಥವಾ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ (ಕೆ.ವಿ.ಐ.ಬಿ), 2 ನೇ ಮಹಡಿ, ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ- 0820-2574855 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ...

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!