Friday, October 16, 2026
Friday, October 16, 2026

ನಾಗರಿಕ ಸಮಿತಿಯಿಂದ ದಿನಸಿ ಸಾಮಗ್ರಿ ವಿತರಣೆ

ನಾಗರಿಕ ಸಮಿತಿಯಿಂದ ದಿನಸಿ ಸಾಮಗ್ರಿ ವಿತರಣೆ

Date:

ಉಡುಪಿ: ಲಕ್ಷ್ಮೀನಗರದಲ್ಲಿರುವ ಶ್ರೀಕೃಷ್ಣಾನುಗ್ರಹ ದತ್ತು ಸ್ವೀಕಾರ ಕೇಂದ್ರಕ್ಕೆ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ರೂ. 10 ಸಾವಿರ ಮೌಲ್ಯದ ದಿನಬಳಕೆಯ ದಿನಸಿ ಸಾಮಾಗ್ರಿಗಳನ್ನು ನೀಡಲಾಯಿತು.

ದಾನಿ ಸುಶೀಲಾ ರಾವ್ ಉಡುಪಿ, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ಉಪಸ್ಥಿತರಿದ್ದರು. ಕೇಂದ್ರದ ಕಾರ್ಯಕರ್ತೆ ಗೌತಮಿ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹಜ್ಯೋತಿ ಯೋಜನೆಯ ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ: ರಮೇಶ್ ಕಾಂಚನ್

ಉಡುಪಿ, ಅ.16: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ...

ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

ಉಡುಪಿ, ಅ.16: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ...

ಅ. 17: ನೇರ ಸಂದರ್ಶನ

ಉಡುಪಿ, ಅ.16: ನಗರದ ಗ್ರೋಸ್ಪೆರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ...

ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಕರೆ

ಉಡುಪಿ, ಅ.16: ಜಿಲ್ಲೆಯ ಬಿ.ಎಸ್.ಎನ್.ಎಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ನೆಟ್‌ವರ್ಕ್ ಸಂಬಂಧಿತ...
error: Content is protected !!