Saturday, October 3, 2026
Saturday, October 3, 2026

ಗುರುರಾಜ ಮಾರ್ಪಳ್ಳಿ ಅವರಿಗೆ ಅಭಿನಂದನೆ

ಗುರುರಾಜ ಮಾರ್ಪಳ್ಳಿ ಅವರಿಗೆ ಅಭಿನಂದನೆ

Date:

ಕುಂಜಿಬೆಟ್ಟು: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಮತ್ತು ರೋಟರಿ ಮಣಿಪಾಲ ಇವರ ಆಶ್ರಯದಲ್ಲಿ ಹಿರಿಯ ಸಾಹಿತಿ, ನಾಟಕಕಾರ, ಕಲಾವಿದ, ನಿರ್ದೇಶಕ, ಕವಿ ಗುರುರಾಜ ಮಾರ್ಪಳ್ಳಿ ಅವರನ್ನು ಐದು ಸಾವಿರ ಗೌರವಧನದೊಂದಿಗೆ ಕುಂಜಿಬೆಟ್ಟುವಿನಲ್ಲಿರುವ ಸ್ಕೂಲ್ ಬುಕ್ ಉಡುಪಿಯಲ್ಲಿ ಇಂದು ಅಭಿನಂದಿಸಲಾಯಿತು.

ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಗುರುರಾಜ ಮಾರ್ಪಳ್ಳಿ, ಕಾರಂತದ್ವಯರಾದ ಡಾ| ಕೋಟ ಶಿವರಾಮ ಕಾರಂತ ಮತ್ತು ಬಿ ವಿ ಕಾರಂತ ಅವರ ಜೊತೆಗಿನ ಒಡನಾಟವನ್ನು ನೆನಪಿಸಿಕೊಂಡರು.

ಸಮಾರಂಭದಲ್ಲಿ ಮನೋರೋಗ ತಜ್ಞ ಡಾ| ವಿರೂಪಾಕ್ಷ ದೇವರಮನೆ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್, ಸ್ಕೂಲ್ ಬುಕ್ ಉಡುಪಿಯ ವ್ಯವಸ್ಥಾಪಕ ವೈಕುಂಠ ಪ್ರಭು ಉಪಸ್ಥಿತರಿದ್ದರು.

ಸಂಚಾಲಕ ರವಿರಾಜ್ ಎಚ್ .ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲಾವಿದೆ ಭಾವನ ಕೆರೆಮಠ ಸ್ವಾಗತಿಸಿ, ರಾಜೇಶ್ ಭಟ್ ಪಣಿಯಾಡಿ ವಂದಿಸಿದರು. ಕಲಾವಿದ ವಿವೇಕ್ ಎನ್ ನಿರೂಪಿಸಿದರು.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!