Home ಸುದ್ಧಿಗಳು ಪ್ರಾದೇಶಿಕ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಸುದ್ಧಿಗಳುಪ್ರಾದೇಶಿಕ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ By Udupi Bulletin News Desk - May 23, 2023 275 0 Facebook Twitter WhatsApp Email Telegram ಉಡುಪಿ, ಮೇ 23: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೇ 24 ರಿಂದ 26 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 24 ರಂದು 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ. Related