Sunday, January 19, 2025
Sunday, January 19, 2025

ಅಪ್ರೆಂಟಿಸ್ ತರಬೇತಿ: ಅರ್ಜಿ ಆಹ್ವಾನ

ಅಪ್ರೆಂಟಿಸ್ ತರಬೇತಿ: ಅರ್ಜಿ ಆಹ್ವಾನ

Date:

ಉಡುಪಿ: ಬೆಂಗಳೂರಿನ ಹಿಂದುಸ್ತಾನ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಮಾರ್ಚ್ ಮಾಹೆಯಲ್ಲಿ ಪ್ರಾರಂಭವಾಗಲಿರುವ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗೆ, ಐ.ಟಿ.ಐ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574869, ಮೊ.ನಂ: 9945856670 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...
error: Content is protected !!