Saturday, November 7, 2026
Saturday, November 7, 2026

ಅಪ್ರೆಂಟಿಸ್ ತರಬೇತಿ: ಅರ್ಜಿ ಆಹ್ವಾನ

ಅಪ್ರೆಂಟಿಸ್ ತರಬೇತಿ: ಅರ್ಜಿ ಆಹ್ವಾನ

Date:

ಉಡುಪಿ: ಬೆಂಗಳೂರಿನ ಹಿಂದುಸ್ತಾನ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಮಾರ್ಚ್ ಮಾಹೆಯಲ್ಲಿ ಪ್ರಾರಂಭವಾಗಲಿರುವ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗೆ, ಐ.ಟಿ.ಐ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574869, ಮೊ.ನಂ: 9945856670 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು, ನ.6: ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ....

ಉಡುಪಿ ಶ್ರೀ ಕೃಷ್ಣ ಮಠ: ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಉಡುಪಿ, ನ.6: ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸವನ್ನು...
error: Content is protected !!