Monday, March 23, 2026
Monday, March 23, 2026

ಹರ್ಷ- ಉಡುಪಿಯ ಅತಿದೊಡ್ಡ 3ನೇ ಮಳಿಗೆ ಇಂದು ಶುಭಾರಂಭ

ಹರ್ಷ- ಉಡುಪಿಯ ಅತಿದೊಡ್ಡ 3ನೇ ಮಳಿಗೆ ಇಂದು ಶುಭಾರಂಭ

Date:

ಉಡುಪಿ: ಗೃಹೋಪಕರಣಗಳ ಅತಿ ದೊಡ್ಡ ಮಳಿಗೆ ಹರ್ಷ ಇದರ ಉಡುಪಿಯ ಅತಿದೊಡ್ಡ ಮೂರನೇ ಮಳಿಗೆಯ ಉದ್ಘಾಟನಾ ಸಮಾರಂಭ ಇಂದು ಸಂಜೆ 4.30ಕ್ಕೆ ಸಿಟಿ ಬಸ್ ನಿಲ್ದಾಣದ ಬಳಿಯ ಶ್ರೀ ದತ್ತ ಕೃಪಾ ಬಿಲ್ಡಿಂಗ್ ನಲ್ಲಿ ನಡೆಯಲಿದೆ. ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟನೆ ನೆರವೇರಿಸಲಿದ್ದಾರೆ.

ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷರಾದ ಎಂ. ಸೋಮಶೇಖರ್ ಭಟ್ ಅಧ್ಯಕ್ಷತೆ ವಹಿಸಲಿರುವ ಈ ಸಮಾರಂಭದಲ್ಲಿ, ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕೆ. ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ನಗರಸಭಾಧ್ಯಕ್ಷರಾದ ಸುಮಿತ್ರಾ ನಾಯಕ್, ಮಣಿಪಾಲ್ ಟೆಕ್ನೋಲಜೀಸ್ ಲಿ. ಎಕ್ಸಿಕ್ಯೂಟಿವ್ ಚೈರ್ಮನ್ ಗೌತಮ್ ಪೈ, ಕೆನರಾ ಬ್ಯಾಂಕ್ ಮಣಿಪಾಲ ಜನರಲ್ ಮ್ಯಾನೇಜರ್ ರಾಮ ನಾಯ್ಕ್, ಚಿತ್ರಾಪುರ ಮಠದ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರವೀಣ್ ಪಿ. ಕಡ್ಲೆ, ಇಂಡಿಯನ್ ಐಡಾಲ್ ಸ್ಪರ್ಧೆಯ ಟಾಪ್ 5 ಫೈನಲಿಸ್ಟ್ ನಿಹಾಲ್ ತಾವ್ರೋ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುದರಂಗಡಿ: ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಕಾಪು, ಮಾ.23: ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ...

ನಾವು ಮತ್ತೊಮ್ಮೆ ಮಕ್ಕಳಾಗಬೇಕು: ಜೀವನರಾಂ ಸುಳ್ಯ

ಉಡುಪಿ, ಮಾ.೨೩: ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು...

ಬಿಜೆಪಿ ಸಚಿವೆ ನಂದಿತಾ ಗೊರ್ಲೋಸಾ ಕಾಂಗ್ರೆಸ್ ಸೇರ್ಪಡೆ

ಗುವಾಹಟಿ, ಮಾ.23: ಮುಂದಿನ ತಿಂಗಳ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ನಿರಾಕರಿಸಿದ...

ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿದರೆ ಹಾರ್ಮುಜ್ ಅನ್ನು ಸಂಪೂರ್ಣವಾಗಿ ಮುಚ್ಚುತ್ತೇವೆ: ಅಮೆರಿಕಾಗೆ ಇರಾನ್ ಎಚ್ಚರಿಕೆ

ಯು.ಬಿ.ಎನ್.ಡಿ., ಮಾ.23: ಅಮೆರಿಕಾ ಇರಾನಿನ ಇಂಧನ ಸೌಲಭ್ಯಗಳನ್ನು ಹೊಡೆದರೆ, ಹಾರ್ಮುಜ್ ಅನ್ನು...
error: Content is protected !!