ಮಣಿಪಾಲ: ಕರ್ನಾಟಕ ಸರಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಆಗಸ್ಟ್ 17 ರಂದು ಮಂಗಳವಾರ ಸಂಜೆ 6 ಗಂಟೆಗೆ ಶುದ್ಧ ಕುಡಿಯುವ ನೀರಿನ ಲಾಭಗಳು ಕುರಿತು ಮಾತುಕತೆ ಪ್ರಸಾರವಾಗಲಿದೆ. ಜಿಲ್ಲಾ ಪಂಚಾಯತ್- ಜಲಜೀವನ್ ಮಿಷನ್ ನ ಜಿಲ್ಲಾ ಯೋಜನಾ ವ್ಯವಸ್ಥಾಪಕ ಸುಧೀರ್ ಪಾಲ್ಗೊಳ್ಳಲಿದ್ದಾರೆ. ಆಗಸ್ಟ್ 18ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು ಎಂದು ರೇಡಿಯೋ ಮಣಿಪಾಲದ ಪ್ರಕಟಣೆ ತಿಳಿಸಿದೆ.
ಶುದ್ಧ ಕುಡಿಯುವ ನೀರಿನ ಲಾಭಗಳು- ಅರಿವು ಕಾರ್ಯಕ್ರಮ

ಶುದ್ಧ ಕುಡಿಯುವ ನೀರಿನ ಲಾಭಗಳು- ಅರಿವು ಕಾರ್ಯಕ್ರಮ
Date: