Monday, November 9, 2026
Monday, November 9, 2026

ನಾಳೆ ಶಕ್ತಿನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ನಾಳೆ ಶಕ್ತಿನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ಮಂಗಳೂರು: ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ಇದರ ಸಮಾಜಕಾರ್ಯ ವಿಭಾಗ, ಎನೆಪೋಯಾ ನಗರ ಆರೋಗ್ಯ ತರಬೇತಿ ಕೇಂದ್ರ, ಮಂಗಳೂರು ಮಹಾನಗರ ಪಾಲಿಕೆ ಮತ್ತು ತುಳುವೆರೆ ಕೂಟ (ರಿ.) ತುಳುವ ಚಾವಡಿ ಶಕ್ತಿನಗರ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆರೋಗ್ಯ ದಿನದ ಪ್ರಯುಕ್ತ ಏಪ್ರಿಲ್ 10 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮಂಗಳೂರು ಶಕ್ತಿನಗರದ ತುಳುವೆರೆ ಕೂಟ ತುಳುವ ಚಾವಡಿ ಸಭಾಂಗಣದಲ್ಲಿ ನಡೆಯಲಿದೆ.

ಶಿಬಿರವನ್ನು ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ಪ್ರಾಂಶುಪಾಲರಾದ ಪ್ರೊ. ರಾಜಶೇಖರ ಹೆಬ್ಬಾರ್ ಸಿ ಉದ್ಘಾಟಿಸಲಿದ್ದಾರೆ. ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಎಸ್. ಸುಧಾಕರ್ ಜೋಗಿ, ಮನಪಾ ಕಾರ್ಪೊರೇಟರ್ ವನಿತಾ ಪ್ರಸಾದ್, ಎನೆಪೋಯಾ ನಗರ ಆರೋಗ್ಯ ತರಬೇತಿ ಕೇಂದ್ರ ಮೆಡಿಕಲ್ ಆಫೀಸರ್ ಡಾ. ಶ್ವೇತಾ ಪ್ರೇಮಜಿತ್, ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ಸಮಾಜಕಾರ್ಯ ವಿಭಾಗ ಮುಖ್ಯಸ್ಥರಾದ ಅರುಣಾ ಕುಮಾರಿ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಡಾ ಗ್ರಾಮ: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.8: ಕಾಪು ವಿಧಾನಸಭಾ ಕ್ಷೇತ್ರದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಟೆಕ್ಸಾಸ್‌ನಲ್ಲಿ ಎಸ್‌ಬಿಐ ಹೊಸ ಶಾಖೆ ಆರಂಭ; ಅಮೆರಿಕದಲ್ಲೂ ಬ್ಯಾಂಕಿಂಗ್ ವಿಸ್ತರಿಸಿದ ಸ್ಟೇಟ್ ಬ್ಯಾಂಕ್

ಯು.ಬಿ.ಎನ್.ಡಿ., ನ.8: ಅಮೆರಿಕದಲ್ಲಿ ಭಾರತದ ಬ್ಯಾಂಕಿಂಗ್ ಉಪಸ್ಥಿತಿಯನ್ನು ಬಲಪಡಿಸುವ ಮತ್ತು ಗ್ರಾಹಕರಿಗೆ...

ಭಾರತದಾದ್ಯಂತ ಇ20 ಪೆಟ್ರೋಲ್ ನಿಗದಿತ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತದೆ: ಪೆಟ್ರೋಲಿಯಂ ಸಚಿವಾಲಯ

ನವದೆಹಲಿ, ನ.8: ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ...

ಯಕ್ಷಗಾನ ಕಲಾರಂಗದ 108ನೇ ಮನೆ ಹಸ್ತಾಂತರ

ಉಡುಪಿ, ನ.8: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್...
error: Content is protected !!