ಉಡುಪಿ, ಮೇ 31: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೇ 31 ರಿಂದ ಜೂನ್ 2 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ 64.5 ಮಿಮಿ-115.5 ಮಿಮಿ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
Date: