Home ಸುದ್ಧಿಗಳು ಪ್ರಾದೇಶಿಕ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

444
0

ಉಡುಪಿ, ಮೇ 31: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೇ 31 ರಿಂದ ಜೂನ್ 2 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ 64.5 ಮಿಮಿ-115.5 ಮಿಮಿ ಮಳೆಯಾಗುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.