ಉಡುಪಿ, ಜೂನ್ 7: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 8 ರಿಂದ ಜೂನ್ 12 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 11 ಮತ್ತು ಜೂನ್ 12 ರಂದು 64.5 ಮಿಮಿ-115.5 ಮಿಮಿ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.
ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
Date: