ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 5, 6ರಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಕರಾವಳಿಯ ಹಲವೆಡೆ 64.5 ಮಿಮಿಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ: ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ
ಕರಾವಳಿ: ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ
Date: