ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 17 ರಿಂದ ನವೆಂಬರ್ 21 ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಕರಾವಳಿಯ ಹಲವೆಡೆ 64.5 ಮಿಮಿಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Date: