ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 11 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಅವಧಿಯಲ್ಲಿ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ 115.6 ರಿಂದ 204.4 ಮಿಮಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.