Wednesday, January 22, 2025
Wednesday, January 22, 2025

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

Date:

ಉಡುಪಿ, ಜೂ.7: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ (ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ) ಜೂನ್ 7 ರಿಂದ ಜೂನ್ 11 ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಕೆಲವೆಡೆ 115.6 ಮಿಮಿ-204.4 ಮಿಮಿ ಮಳೆಯಾದಲಿದ್ದು ಉಳಿದೆಡೆ 64.5 ಮಿಮಿ-115.5 ಮಿಮಿ ಮಳೆಯಾಗುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ.23: (ನಾಳೆ) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಡುಪಿಗೆ

ಉಡುಪಿ, ಜ.22: ಕರ್ನಾಟಕ ಸರಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು...

ಪೆರ್ಡೂರು: ಕೊರಗ ಸಮುದಾಯದ ಕಾಲನಿಗೆ ಶಾಸಕರ ಭೇಟಿ

ಪೆರ್ಡೂರು, ಜ.22: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಂಡಿ ಕೊರಗರ ಕಾಲೋನಿಗೆ...

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...
error: Content is protected !!