Home ಸುದ್ಧಿಗಳು ಪ್ರಾದೇಶಿಕ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

796
0

ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 22 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಂದು 64.5 ಮಿಮಿಕ್ಕಿಂತ ಹೆಚ್ಚು ಮಳೆಯಾಗಲಿದೆ.

ಇಂದು ಸಂಜೆ ಉಪಗ್ರಹ ತೆಗೆದ ಚಿತ್ರ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.