Thursday, October 8, 2026
Thursday, October 8, 2026

ಆಗುಂಬೆ ಘಾಟಿ: ಭಾರಿ ವಾಹನ ಸಂಚಾರ ನಿಷೇಧ ತೆರವು

ಆಗುಂಬೆ ಘಾಟಿ: ಭಾರಿ ವಾಹನ ಸಂಚಾರ ನಿಷೇಧ ತೆರವು

Date:

ರಾಷ್ಟ್ರ‍ೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ- ಉಡುಪಿ-ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಸದ್ಯ ಮಳೆಗಾಲ ಮಳೆ ಕಡಿಮೆ ಇರುವುದರಿಂದ ಮಳೆ ಹೆಚ್ಚಾಗುವವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಿ ಹೊರಡಿಸಿರುವ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದು ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ರಂಥಾಲಯದಲ್ಲಿ ನಮ್ಮ ಸಾಹಿತಿ

ಉಡುಪಿ, ಅ.7: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ,...

ಗ್ರಾಮೀಣ ರೈತ ಮಹಿಳೆಯರಿಗೆ ಕೋಳಿಮರಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಅ.7: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ...

ಸರ್ಕಾರದ ಸೌಲಭ್ಯಗಳು ಭೋವಿ ಸಮುದಾಯದ ಕಟ್ಟ ಕಡೆಯ ಫಲನುಭವಿಗೂ ತಲುಪಲಿ: ರಾಮಪ್ಪ ಎಂ

ಉಡುಪಿ, ಅ.7: ಸರಕಾರವು ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ...

ರಂಗ ಅಧ್ಯಯನ ಕೇಂದ್ರ ಉದ್ಘಾಟನೆ

ಬಸ್ರೂರು, ಅ.7: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಶಾರದಾ ರಂಗ...
error: Content is protected !!