Monday, November 25, 2024
Monday, November 25, 2024

ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್: ವೇಳಾಪಟ್ಟಿ ಪ್ರಕಟ

ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್: ವೇಳಾಪಟ್ಟಿ ಪ್ರಕಟ

Date:

ಉಡುಪಿ: 2020-21 ನೇ ಸಾಲಿನ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಅಂತರ್ ಘಟಕ-ವಿಭಾಗದ ಹೊರಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್‌ಗೆ ಸಂಬಂಧಿಸಿದಂತೆ, ಸಹ ಶಿಕ್ಷಕರ ಕ್ರಮಸಂಖ್ಯೆ 151-300 ರ ವರೆಗಿನ 150 ಅರ್ಜಿಗಳಿಗೆ ಜನವರಿ 25 ರಂದು, ಕ್ರ.ಸಂಖ್ಯೆ 301-500 ರ ವರೆಗಿನ 200 ಅರ್ಜಿಗಳಿಗೆ ಜನವರಿ ಜನವರಿ 27 ರಂದು, ಕ್ರ.ಸಂಖ್ಯೆ 501 ರಿಂದ 700 ರ ವರೆಗಿನ 200 ಅರ್ಜಿಗಳಿಗೆ ಜನವರಿ 28 ರಂದು ಕ್ರ.ಸಂಖ್ಯೆ 701 ರಿಂದ 900 ರ ವರೆಗಿನ 200 ಅರ್ಜಿಗಳಿಗೆ ಜನವರಿ 31 ರಂದು, ಕ್ರ.ಸಂಖ್ಯೆ 901 -1164 ರ ವರೆಗಿನ 264 ಅರ್ಜಿಗಳಿಗೆ ಫೆಬ್ರವರಿ 1 ರಂದು ಬೆಳಗ್ಗೆ 10 ರಿಂದ ಹಾಗೂ ದೈಹಿಕ ಶಿಕ್ಷಕರ ಕ್ರ.ಸಂಖ್ಯೆ 1-196 ರ ವರೆಗಿನ 196 ಅರ್ಜಿಗಳಿಗೆ ಮತ್ತು ವಿಶೇಷ ಶಿಕ್ಷಕರ 1-124 ರ ವರೆಗಿನ 124 ಅರ್ಜಿಗಳಿಗೆ ಫೆಬ್ರವರಿ 2 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ಅಂತರ್ ಘಟಕ ವಿಭಾಗದ ಹೊರಗಿನ ಪ್ರೌಢಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆಯ ಕೌನ್ಸಿಲಿಂಗ್‌ಗೆ ಸಂಬಂಧಿಸಿದಂತೆ, ಸಹಶಿಕ್ಷಕರು, ದೈ.ಶಿ.ಶಿಕ್ಷಕರು ಮತ್ತು ವಿಶೇಷ ಶಿಕ್ಷಕರಿಗೆ ಫೆಬ್ರವರಿ 3 ರಂದು ಬೆಳಗ್ಗೆ 10 ರಿಂದ ಮಣಿಪಾಲದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆಯು ನಡೆಯಲಿದ್ದು, ಅಂತಿಮ ಆದ್ಯತಾ ಪಟ್ಟಿಯಲ್ಲಿರುವ ಎಲ್ಲಾ ಶಿಕ್ಷಕರು ನಿಗಧಿಪಡಿಸಿದ ವೇಳಾಪಟ್ಟಿಯಂತೆ ಕೌನ್ಸಿಲಿಂಗ್‌ಗೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!