Sunday, October 11, 2026
Sunday, October 11, 2026

ಹಿರಿಯಡ್ಕ ಕಾಲೇಜಿನ ವಾರ್ಷಿಕ ಸಂಚಿಕೆಗೆ ಪ್ರಶಸ್ತಿ

ಹಿರಿಯಡ್ಕ ಕಾಲೇಜಿನ ವಾರ್ಷಿಕ ಸಂಚಿಕೆಗೆ ಪ್ರಶಸ್ತಿ

Date:

ಹಿರಿಯಡ್ಕ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇದರ 2019-20 ನೇ ಸಾಲಿನ ಕಾಲೇಜು ವಾರ್ಷಿಕ ಸಂಚಿಕೆ “ಹಿರಿಯ ಸಿರಿ”ಯು ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ವರ್ಗ-2 ರಲ್ಲಿ “ಅತ್ಯುತ್ತಮ ಕಾಲೇಜು ವಾರ್ಷಿಕ ಸಂಚಿಕೆ” ಪ್ರಥಮ ಬಹುಮಾನ ಪಡೆದಿದೆ.

ವಿಶ್ವವಿದ್ಯಾನಿಲಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಸ್. ಯಡಪಡಿತ್ತಾಯ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಕಾಲೇಜಿನ ಪ್ರಾಂಶುಪಾಲರು ಮತ್ತು ಸಂಚಿಕೆಯ ಪ್ರಧಾನ ಸಂಪಾದಕರಾದ ಡಾ. ನಿಕೇತನ, ಸಂಚಿಕೆಯ ಸಂಪಾದಕರಾದ ಸುಜಯಾ ಕೆ.ಎಸ್ ಮತ್ತು ಸಹಾಯಕ ಪ್ರಾಧ್ಯಾಪಕರಾದ ಶರತ್ ಕುಮಾರ್ ಅವರು ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವಿ.ವಿ ಕುಲಸಚಿವರಾದ ಡಾ. ಕಿಶೋರ್ ಕುಮಾರ್, ಪರೀಕ್ಷಾಂಗ ಕುಲಸಚಿವ ಡಾ. ಪಿ.ಎಲ್ ಧರ್ಮ ಹಾಗೂ ಶೈಕ್ಷಣಿಕ ಮಂಡಳಿ ಸದಸ್ಯರು, ವಿವಿಧ ವಿಭಾಗಗಳ ಡೀನ್ ಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು...

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...
error: Content is protected !!