ಮಣಿಪಾಲ: ಗಣೇಶ ಚತುರ್ಥಿ ಪ್ರಯುಕ್ತ ಸೆಪ್ಟೆಂಬರ್ 10 ಶುಕ್ರವಾರ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗಕ್ಕೆ ರಜೆ ಇರುತ್ತದೆ. ಆದಾಗ್ಯೂ ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಣಿಪಾಲ ಕೆ.ಎಂ.ಸಿ ಆಸ್ಪತ್ರೆ: ಹೊರರೋಗಿ ವಿಭಾಗಕ್ಕೆ ರಜೆ

ಮಣಿಪಾಲ ಕೆ.ಎಂ.ಸಿ ಆಸ್ಪತ್ರೆ: ಹೊರರೋಗಿ ವಿಭಾಗಕ್ಕೆ ರಜೆ
Date: