Sunday, October 18, 2026
Sunday, October 18, 2026

ಶ್ರೀಕೃಷ್ಣ ಮಠಕ್ಕೆ ಉದ್ಯಮಿ ಪುರೋಷೋತ್ತಮ ಶೆಟ್ಟಿಯವರ ಹೊರೆಕಾಣಿಕೆ

ಶ್ರೀಕೃಷ್ಣ ಮಠಕ್ಕೆ ಉದ್ಯಮಿ ಪುರೋಷೋತ್ತಮ ಶೆಟ್ಟಿಯವರ ಹೊರೆಕಾಣಿಕೆ

Date:

ಉಡುಪಿ: ಶ್ರೀಕೃಷ್ಣ ಮಠಕ್ಕೆ ಉಜ್ವಲ್ ಡೆವಲಪ್ಪರ್ಸ್ ನ ಮಾಲಕರಾದ ಪುರೋಷೋತ್ತಮ ಶೆಟ್ಟಿಯವರು ಅನ್ನದಾನಕ್ಕಾಗಿ ಹೊರೆಕಾಣಿಕೆಯಾಗಿ ಅಕ್ಕಿ, ಬೆಲ್ಲ, ಕಾಯಿಗಳನ್ನು ನೀಡಿ ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಪ್ರದೀಪ್, ಶ್ರೀಶ ಭಟ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!