Friday, September 25, 2026
Friday, September 25, 2026

ಅಸಹಾಯಕ ವೃದ್ದೆ ಹೊಸಬೆಳಕು ಆಶ್ರಮಕ್ಕೆ ದಾಖಲು

ಅಸಹಾಯಕ ವೃದ್ದೆ ಹೊಸಬೆಳಕು ಆಶ್ರಮಕ್ಕೆ ದಾಖಲು

Date:

ನಿಟ್ಟೂರು ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಆಶ್ರಯ ಪಡೆದಿದ್ದ ಅಸಹಾಯಕ ವೃದ್ಧೆ ಸಂಕಿ (65) ಇವರನ್ನು ಹಿರಿಯ ನಾಗರಿಕ ಸಹಾಯವಾಣಿ ಕೇಂದ್ರದ ಮೂಲಕ ಮಣಿಪಾಲದ ಹೊಸಬೆಳಕು ಆಶ್ರಮಕ್ಕೆ ದಾಖಲಿಸಲಾಗಿದೆ.
ಇವರು ಮೂಲತಃ ಪಡುಬಿದ್ರೆಯವರಾಗಿದ್ದು, ಪತಿ, ಮಕ್ಕಳು, ಆಶ್ರಯವಿಲ್ಲದೆ ಬೀದಿಯಲ್ಲಿ ಅಸಹಾಯಕ ಪರಿಸ್ಥಿತಿಯಲ್ಲಿದ್ದರು. ಇವರನ್ನು ವಿಶು ಶೆಟ್ಟಿ ಸಖಿ ಒನ್ ಸ್ಟಾಪ್ ಸೆಂಟರ್ ಗೆ ತಾತ್ಕಾಲಿಕವಾಗಿ ದಾಖಲಿಸಿದ್ದರು. ಇದೀಗ ವೃದ್ಧೆಗೆ ಆಶ್ರಯದ ಅವಶ್ಯಕತೆ ಇದ್ದಿದ್ದರಿಂದ ಹಿರಿಯ ನಾಗರಿಕ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಗಣೇಶ್ ಇವರು ವೃದ್ಧೆಯನ್ನು ಮಣಿಪಾಲದ ಸರಳೇಬೆಟ್ಟಿನ ಹೊಸಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!