Sunday, February 8, 2026
Sunday, February 8, 2026

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ- ಪ್ರವೇಶ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ- ಪ್ರವೇಶ ಅವಧಿ ವಿಸ್ತರಣೆ

Date:

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವೃತ್ತಿಪರ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 27 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ http://www.bcwd.karnataka.gov.in  ಅಥವಾ ಸಹಾಯವಾಣಿ ಸಂಖ್ಯೆ: 0820-2574881, 8050370006 ಅನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!