Saturday, November 23, 2024
Saturday, November 23, 2024

ವಿದ್ಯಾರ್ಥಿನಿಲಯ ಪ್ರವೇಶಾತಿ: ಅವಧಿ ವಿಸ್ತರಣೆ

ವಿದ್ಯಾರ್ಥಿನಿಲಯ ಪ್ರವೇಶಾತಿ: ಅವಧಿ ವಿಸ್ತರಣೆ

Date:

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ http://www.bcwd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 22 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050370006 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ, ನ.22: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು...

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...
error: Content is protected !!